11.3 C
Munich
Home News ಚಂದ್ರಶೇಖರನಾಥ ಸ್ವಾಮೀಜಿ ಭೈರವೈಕ್ಯ: ಇಂದು ಅಂತಿಮ ವಿಧಿ ವಿಧಾನ

ಚಂದ್ರಶೇಖರನಾಥ ಸ್ವಾಮೀಜಿ ಭೈರವೈಕ್ಯ: ಇಂದು ಅಂತಿಮ ವಿಧಿ ವಿಧಾನ

ಕೆಂಗೇರಿ: ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ಕುಮಾರ ಚಂದ್ರಶೇಖರನಾಥ ಮಹಾಸ್ವಾಮೀಜಿ‌ ಕಳೆದ ರಾತ್ರಿ ಶ್ರೀಕ್ಷೇತ್ರದಲ್ಲಿ ಭೈರವೈಕ್ಯರಾಗಿದ್ದಾರೆ.

ಶ್ರೀ ಮಠ ಸ್ಥಾಪನೆ ಮಾಡಿ ಶಿಕ್ಷಣ, ಆಧ್ಯಾತ್ಮಿಕ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ ಶ್ರೀ ಚಂದ್ರಶೇಖರನಾಥ ಮಹಾಸ್ವಾಮೀಜಿ ಅವರ ಅಂತಿಮ ದರ್ಶನಕ್ಕೆ ಶ್ರೀಮಠದ ಆವರಣದಲ್ಲಿ ವ್ಯವಸ್ಥೆ ಕಲ್ಪಿಸಲಾಗಿದೆ.

ಮಧ್ಯಾಹ್ನ 3 ಗಂಟೆಗೆ ವಿವಿಧ ಧಾರ್ಮಿಕ ಮುಖಂಡರು, ಪೀಠಾಧ್ಯಕ್ಷರ ನೇತೃತ್ವದಲ್ಲಿ ಭೈರವೈಕ್ಯರಾದ ಶ್ರೀಗಳ ಅಂತಿಮ ವಿಧಿ ವಿಧಾನಗಳು ನೆರವೇರಲಿದ್ದು ಶ್ರೀಗಳ ಉತ್ತರಾಧಿಕಾರಿ ಪೀಠಾಧ್ಯಕ್ಷ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಅಂತ್ಯ ಸಂಸ್ಕಾರದ ವಿಧಿ ವಿಧಾನಗಳನ್ನು ನೇರವೇರಿಸಲಿದ್ದಾರೆ.

error: Content is protected !!