14.2 C
Munich
Home News ಹಾಸನ: ಎವಿಕೆ ಪಿಯು ಕಾಲೇಜು ವಿದ್ಯಾರ್ಥಿನಿಯರಿಗೆ ತಾಲ್ಲೂಕು ಮಟ್ಟದ ಥ್ರೊಬಾಲ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ಹಾಸನ: ಎವಿಕೆ ಪಿಯು ಕಾಲೇಜು ವಿದ್ಯಾರ್ಥಿನಿಯರಿಗೆ ತಾಲ್ಲೂಕು ಮಟ್ಟದ ಥ್ರೊಬಾಲ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ಹಾಸನ: ತಾಲ್ಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ನಗರದ ಎವಿಕೆ ಪಿಯು ಕಾಲೇಜಿನ ವಿದ್ಯಾರ್ಥಿನಿಯರು ಥ್ರೊಬಾಲ್‌ನಲ್ಲಿ ಪ್ರಥಮ ಸ್ಥಾನ ಪಡೆದು ಕೊಂಡಿದ್ದಾರೆ.

ಪ್ರಾಂಶುಪಾಲ ಚಂದ್ರಶೇಖರ್, ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥ ಮುರಳೀಧರ, ಗಣಿತಶಾಸ್ತ್ರ  ವಿಭಾಗದ ಮುಖ್ಯಸ್ಥ ಸುನಿಲ್ ಕುಮಾರ್, ಇತಿಹಾಸ ವಿಭಾಗದ ಮುಖ್ಯಸ್ಥ ಮಂಜೇಗೌಡ, ಉಪನ್ಯಾಸಕ ವರ್ಗದವರು, ಕಾಲೇಜಿನ ಸಿಬ್ಬಂದಿ ಹಾಗೂ ಮಲೆನಾಡು ತಾಂತ್ರಿಕ ಶಿಕ್ಷಣ ಸಂಸ್ಥೆ ಆಡಳಿತ ಮಂಡಳಿ ಅಧ್ಯಕ್ಷ ಆರ್.ಟಿ. ದ್ಯಾವೇಗೌಡ, ಕಾರ್ಯದರ್ಶಿ ಚೌಡುವಳ್ಳಿ ಜಗದೀಶ್ ಹಾಗೂ ಎಲ್ಲ ಪದಾಧಿಕಾರಿಗಳು ಮತ್ತು ಸದಸ್ಯರು ವಿಜೇತ ವಿದ್ಯಾರ್ಥಿನಿಯರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

 

error: Content is protected !!