14.2 C
Munich
Home News ಹಾಸನ: ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ತಾಯಿ

ಹಾಸನ: ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ತಾಯಿ

ಹಾಸನ: ನಗರದ ಹಿಮ್ಸ್ ಆಸ್ಪತ್ರೆಯಲ್ಲಿ ಗರ್ಭಿಣಿಯೊಬ್ಬಳು ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ್ದಾಳೆ. ಪ್ರಸೂತಿ ತಜ್ಞ ವೈದ್ಯರಾದ ಡಾ.ನ್ಯಾನ್ಸಿ ಪೌಲ್ ಅವರು ಇಂದು ಬೆಳಗ್ಗೆ11.೦4, 11.೦4ಮತ್ತು11.೦5ನಿಮಿಷಕ್ಕೆ ಮೂರು ಮಕ್ಕಳನ್ನು ಯಶಸ್ವಿಯಾಗಿ ಹೆರಿಗೆ ಮಾಡಿಸಿದ್ದಾರೆ.

ಈ ಪೈಕಿ ಒಂದು ಗಂಡು ಮಗು, ಇಬ್ಬರು ಹೆಣ್ಣು ಕೂಸುಗಳಾಗಿವೆ. ತಾಯಿ-ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದು, ಮಹಾ ತಾಯಿಯ ಹಿನ್ನೆಲೆಯನ್ನು ಬಹಿರಂಗ ಪಡಿಸಿಲ್ಲ.

error: Content is protected !!