14.2 C
Munich
Home News ಅರಕಲಗೂಡು: ಮತ್ತಿಗೋಡಿನಲ್ಲಿ ಧಾರಾಕಾರ ಮಳೆಯಿಂದ ಮನೆ ಕುಸಿದು ವೃದ್ಧೆ ಸಾವು

ಅರಕಲಗೂಡು: ಮತ್ತಿಗೋಡಿನಲ್ಲಿ ಧಾರಾಕಾರ ಮಳೆಯಿಂದ ಮನೆ ಕುಸಿದು ವೃದ್ಧೆ ಸಾವು

An elderly woman died after a wall of her house collapsed due to heavy rain in Mattigodu village of the taluk.

ಅರಕಲಗೂಡು: ಧಾರಾಕಾರ ಮಳೆಯಿಂದ ಮನೆ ಗೋಡೆ ಕುಸಿದು ವೃದ್ಧೆ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಮತ್ತಿಗೋಡು ಗ್ರಾಮದಲ್ಲಿ ನಡೆದಿದೆ.

ಜವರಮ್ಮ (61) ಮೃತರು. ಮಧ್ಯರಾತ್ರಿ 12.30ರ ಸಮಯದಲ್ಲಿ ಜೋರು ಮಳೆ ಸುರಿದು‌ ಗೊಡೆ ಕುಸಿದಿದೆ.
ಜಯಮ್ಮನಿಗೆ ಎರಡು ಗಂಡು ಮತ್ತು ಮೂರು ಹೆಣ್ಣು ಮಕ್ಕಳಿದ್ದಾರೆ. ಕೊಣನೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ನಡೆಯಿತು.

ಸ್ಥಳಕ್ಕೆ ಶಾಸಕ ಎ. ಮಂಜು ಭೇಟಿ ನೀಡಿ ಪರಿಶೀಲಿಸಿದರು.

error: Content is protected !!