5.8 C
Munich
Home ಜಿಲ್ಲೆ ಹುಟ್ಟೂರಿನಲ್ಲಿ ಮತ ಚಲಾಯಿಸಿದ ಡಾಲಿ ಧನಂಜಯ

ಹುಟ್ಟೂರಿನಲ್ಲಿ ಮತ ಚಲಾಯಿಸಿದ ಡಾಲಿ ಧನಂಜಯ

ಹಾಸನ: ಖ್ಯಾತ ಚಲನಚಿತ್ರ ನಾಯಕ ನಟ ಡಾಲಿ ಧನಂಜಯ ತಮ್ಮ ಹುಟ್ಟೂರು ಅರಸೀಕೆರೆ ತಾಲ್ಲೂಕಿನ, ಕಾಳೇನಹಳ್ಳಿಯಲ್ಲಿ ಮತದಾನ ಮಾಡಿದರು.

ಕುಟುಂಬ ಸಮೇತರಾಗಿ ಆಗಮಿಸಿದ ಅವರು ತಮ್ಮ ಮತದಾನದ ಹಕ್ಕು ಚಲಾಯಿದರು. ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದ ಅವರು ನಂತರ ಗ್ರಾಮದ ನಾಮಫಲಕದ ಮುಂದೆ ನಿಂತು ಫೋಟೋಗೆ ಫೋಸ್ ನೀಡಿದರು.

 

error: Content is protected !!