ಚಿಕ್ಕಮಗಳೂರು : ಕಾಂಗ್ರೆಸ್ ಶಾಸಕಿ ನಯಾನ ಮೋಟಮ್ಮಗೆ ಅಶ್ಲೀಲ ಮೆಸೇಜ್: ಆರೋಪಿ ಅರೆಸ್ಟ್

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಕ್ಷೇತ್ರದ ಕಾಂಗ್ರೆಸ್ ಶಾಸಕಿ ನಯನಾ ಮೊಟು ಅವರಿಗೆ ಅಶ್ಲೀಲ ಕಮೆಂಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದೆ ಕಾಂಗ್ರೆಸ್ ಶಾಸಕ ನಯನಾ ಮೋಟಮ್ಮ ಅವರ ಬಟ್ಟೆ, ವಿಚಾರವಾಗಿ ಇನ್ಸ್ ಟ್ರಾ ಗ್ರಾಂನಲ್ಲಿ ಅವಮಾನಕಾರಿ ಕಮೆಂಟ್ ಗಳು ಬರುತ್ತಿದ್ದವು.

ಈ ಹಿನ್ನೆಲೆಯಲ್ಲಿ ನಯನಾ ಮೋಟಮ್ಮ ಅವರ ಪಿಎ ಪೊಲೀಸರಿಗೆ ದೂರು ನೀಡಿದ್ದರು ತನಿಖೆ ನಡೆಸಿದ ಪೊಲೀಸರು ಅಶೀಲ ಕಮಂಟೆ ಮಾಡಿದ ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತನನ್ನು ರಾಮನಗರ ಮೂಲದ ಯತ್ ರಾಜ್ ಎಂದು ಗುರುತಿಸಲಾಗಿದೆ. ಆರೋಪಿಯನ್ನು ಬಂಧಿಸಿರುವ ಮೂಡಿಗೆರೆ ಪೊಲೀಸರು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.