3.9 C
Munich
Home News ಹಾಸನ:ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಿದ್ದೇಶ್ವರ ದರ್ಶನ ತಾತ್ಕಾಲಿಕ ಸ್ಥಗಿತ

ಹಾಸನ:ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಿದ್ದೇಶ್ವರ ದರ್ಶನ ತಾತ್ಕಾಲಿಕ ಸ್ಥಗಿತ

Due to the large number of devotees coming to see the presiding deity Hassanamba and Siddeshwara Swamy, the darshan of Siddeshwara Swamy has been temporarily suspended.

ಹಾಸನ: ಅಧಿದೇವತೆ ಹಾಸನಾಂಬ ಹಾಗೂ ಸಿದ್ದೇಶ್ವರ ಸ್ವಾಮಿ ದರ್ಶನಕ್ಕೆ ವಿಪರೀತ ಸಂಖ್ಯೆಯಲ್ಲಿ ಭಕ್ತರು ಬರುತ್ತಿರುವುದರಿಂದ ತಾತ್ಕಾಲಿಕವಾಗಿ ಸಿದ್ದೇಶ್ವರ ಸ್ವಾಮಿ ದರ್ಶನಕ್ಕೆ ಅವಕಾಶ ಸ್ಥಗಿತಗೊಳಿಸಲಾಗಿದೆ.

ಕಳೆದ ಶುಕ್ರವಾರದಿಂದ ಜಾತ್ರಾ ಮಹೋತ್ಸವ ಶುರುವಾಗಿದೆ. ಈ ವರೆಗೆ ಅಂದಾಜು 8 ಲಕ್ಷ ಭಕ್ತರು ಭೇಟಿ ನೀಡಿದ್ದಾರೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬರಲಿದ್ದಾರೆ. ಸಿನಿಮಾ ನಟ, ನಟಿಯರು ಹೆಚ್ಚಿನ ಸಂಖ್ಯೆಯಲ್ಲಿ ಬಂದಿದ್ದಾರೆ. ಸುಗಮ ದರ್ಶನಕ್ಕೆ ಅಗತ್ಯ ಸಿದ್ಧತೆ ಮಾಡಿಕೊಂಡಿದ್ದರು ಜನಸಂಖ್ಯೆ ಹೆಚ್ಚಾದ ಹಿನ್ನೆಲೆ ಸಿದ್ದೇಶ್ವರ ಸ್ವಾಮಿ ದರ್ಶನ ಬಂದ್ ಮಾಡಿ ಹಾಸನಾಂಬೆ ಗುಡಿಯಿಂದ ಸರದಿ ಸಾಲಿನಲ್ಲಿ ಮುಂದಕ್ಕೆ ಕಳುಹಿಸಲಾಗುತ್ತಿದೆ.

error: Content is protected !!