ಪ್ರಜ್ವಲ್ ಜತೆಗೆ ಎಚ್.ಡಿ.ರೇವಣ್ಣ ಮೇಲೂ ದಾಖಲಾಯ್ತು ಲೈಂಗಿಕ ದೌರ್ಜನ್ಯ ಕೇಸ್

ಹಾಸನ: ಮನೆ ಕೆಲಸದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಸಂಬಂಧ ಮಾಜಿ ಸಚಿವ ಎಚ್.ಡಿ. ರೇವಣ್ಣ ಹಾಗೂ ಪುತ್ರ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಭಾನುವಾರ ಹೊಳೆನರಸೀಪುರ ನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಮಹಿಳೆಯೊಬ್ಬರು ನೀಡಿದ ಲಿಖಿತ ದೂರು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಹೊಳೆನರಸೀಪುರದ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ತನ್ನ ಮೇಲೆ ರೇವಣ್ಣ ಹಾಗೂ ಪ್ರಜ್ವಲ್ ಲೈಂಗಿಕ ‌ದೌರ್ಜನ್ಯ ನಡೆಸಿದ್ದರು ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದಾರೆ. ಭವಾನಿ ರೇವಣ್ಣ ಅವರು ಇಲ್ಲದ ವೇಳೆಯಲ್ಲಿ … Continue reading ಪ್ರಜ್ವಲ್ ಜತೆಗೆ ಎಚ್.ಡಿ.ರೇವಣ್ಣ ಮೇಲೂ ದಾಖಲಾಯ್ತು ಲೈಂಗಿಕ ದೌರ್ಜನ್ಯ ಕೇಸ್