ಹೇಮಾವತಿ ನದಿ ಒಡಲು ಬಗೆಯುತ್ತಿರುವ ಅಕ್ರಮ ಮರಳು ದಂಧೆಕೋರರು; ಕಣ್ಮುಚ್ಚಿ ಕುಳಿತ ಅಧಿಕಾರಿಗಳು
ಹಾಸನ: ರಾಜ್ಯ ಸರ್ಕಾರದ ಮರಳು ನೀತಿ ಜಾರಿಯಲ್ಲಿದ್ದರೂ ಜಿಲ್ಲೆಯಲ್ಲಿ ಅಕ್ರಮ ಮರಳು ದಂಧೆ ಅವ್ಯಾಹತವಾಗಿ ನಡೆಯುತ್ತಿದೆ. ಹೇಮಾವತಿ ನದಿಯ ಒಡಲನ್ನೇ ಬಗೆದು, ಹಗಲು-ರಾತ್ರಿ ಎನ್ನದೆ ಮರಳನ್ನು ತೆಗೆದು ಸಾಗಿಸುತ್ತಿರುವ ದಂಧೆಕೋರರಿಗೆ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಕಣ್ಮುಚ್ಚಿ ಕುಳಿತಿರುವುದು ವರದಂತಾಗಿದೆ. ಆಾಲೂರು ತಾಲ್ಲೂಕಿನ ಕೆಂಚಮ್ಮನ ಹೊಸಕೋಟೆ, ಕಿತ್ತನಕೆರೆ, ಕಿತ್ತಗಳ್ಳಲೆ, ಬಿಗತ್ತೂರು ಹಾಗೂ ಸಕಲೇಶಪುರ ತಾಲ್ಲೂಕಿನ ವಡೂರು, ಯಸಳೂರು ಪ್ರದೇಶಗಳಲ್ಲಿ ಈ ಅಕ್ರಮ ಚಟುವಟಿಕೆ ಜೋರಾಗಿ ನಡೆಯುತ್ತಿದೆ. ದಂಧೆಕೋರರು ಯಾವುದೇ ಭಯವಿಲ್ಲದೆ ಮರಳನ್ನು ತೆಗೆದು ಸಾಗಾಣಿಕೆ ಮಾಡುತ್ತಿದ್ದಾರೆ. ನದಿಪಾತ್ರದಲ್ಲಿ … Continue reading ಹೇಮಾವತಿ ನದಿ ಒಡಲು ಬಗೆಯುತ್ತಿರುವ ಅಕ್ರಮ ಮರಳು ದಂಧೆಕೋರರು; ಕಣ್ಮುಚ್ಚಿ ಕುಳಿತ ಅಧಿಕಾರಿಗಳು
Copy and paste this URL into your WordPress site to embed
Copy and paste this code into your site to embed