15.2 C
Munich
Home News ಹಾಸನ :  ಹಾಸನದ ಜಿಲ್ಲಾ ಕಾಂಗ್ರೆಸ್ ಭವನದಲ್ಲಿಂದು ಇಂದಿರಾಗಾಂಧಿ ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಹಾಸನ :  ಹಾಸನದ ಜಿಲ್ಲಾ ಕಾಂಗ್ರೆಸ್ ಭವನದಲ್ಲಿಂದು ಇಂದಿರಾಗಾಂಧಿ ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಹಾಸನ: ಹಾಸನದ ಜಿಲ್ಲಾ ಕಾಂಗ್ರೆಸ್ ಭವನದಲ್ಲಿಂದು ಉಕ್ಕಿನ ಮಹಿಳೆ, ದೇಶದ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಜಯಂತಿಯನ್ನು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಈ ವೇಳೆ ಸಂಸದರಾದ ಶ್ರೇಯಸ್ ಎಂ.ಪಟೇಲ್, ಮಹಿಳಾ ಜಿಲ್ಲಾ ಘಟಕದ ಅಧ್ಯಕ್ಷೆ ತಾರಾಚಂದ್ರ, ಜಿಲ್ಲಾ ಮುಖಂಡರಾದ ರಘು ದಾಸರಕೊಪ್ಪಲು, ಮಂಜುನಾಥ ಶರ್ಮಾ, ಖಯ್ಯುಂ ಮೊದಲಾದವರಿದ್ದರು.

error: Content is protected !!