ಸಕಲೇಶಪುರ: ಅರ್ಜುನ ಆನೆ ಅಂತ್ಯಸಂಸ್ಕಾರದ ವೇಳೆ ನಡೆದಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಕ್ಕಾಗಿ ದಾಖಲಾಗಿದ್ದ ಪ್ರಕರಣದಲ್ಲಿ 19 ಹೋರಾಟಗಾರರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಇಂದು ಪ್ರಕರಣದ ವಿಚಾರಣೆ ನಡೆಸಿದ ಸಕಲೇಶಪುರ ನ್ಯಾಯಾಲಯ ಜಾಮೀನು ಮಂಜೂರು ಮಾಡಿತು.
ಪೋಲೀಸರು ದಾಖಲಿಸಿದ್ದ ಸುಳ್ಳು ಪ್ರಕರಣದಲ್ಲಿ ಕೋರ್ಟ್ ನಿಂದ ತಮಗೆ ನ್ಯಾಯ ದೊರಕಿದೆ ಎಂದು ಹೋರಾಟಗಾರರು ಪ್ರತಿಕ್ರಿಯಿಸಿದ್ದಾರೆ.
The court has granted bail to 19 activists in a case registered for participating in the protest held during the funeral of Arjuna the elephant.










