14.2 C
Munich
Home News ಹಾಸನ – ಗಣಪತಿ ಮೆರವಣಿಗೆಯ ದುರಂತ : ಸಾವಿನ ಸಂಖ್ಯೆ 10ಕ್ಕೆ ಏರಿಕೆ

ಹಾಸನ – ಗಣಪತಿ ಮೆರವಣಿಗೆಯ ದುರಂತ : ಸಾವಿನ ಸಂಖ್ಯೆ 10ಕ್ಕೆ ಏರಿಕೆ

ಹಾಸನ : ಮೊಸಳೆ ಹೊಸಹಳ್ಳಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಗಣೇಶ ವಿಸರ್ಜನೆ ಮೆರವಣಿಗೆಯ ವೇಳೆ ಸಂಭವಿಸಿದ ಭೀಕರ ಅಪಘಾತದಲ್ಲಿನ ಸಾವಿನ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.

ಟ್ರಕ್ ಗುದ್ದಿದ ರಭಸಕ್ಕೆ ಗಂಭೀರವಾಗಿ ಗಾಯಗೊಂಡು ಹಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚಂದನ್ (26), ಶಿವಯ್ಯನ ಕೊಪ್ಪಲು ಗ್ರಾಮದವರು, ಇಂದು ಮೃತಪಟ್ಟಿದ್ದಾರೆ.

ಚಂದನ್‌ ಅವರ ಮರಣದಿಂದಾಗಿ ಈ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಗಾಯಾಳುಗಳು ಇನ್ನೂ ಹಲವರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಸ್ಥಿತಿಯ ಕುರಿತು ವೈದ್ಯರು ನಿಗಾ ವಹಿಸಿದ್ದಾರೆ.==

error: Content is protected !!