4.2 C
Munich
Home News ಕಾಂತಾರ ಚಾಪ್ಟರ್ 1 – ಆಸ್ಟ್ರೇಲಿಯಾ, ನ್ಯೂಜಿಲೆಂಡ್‌ನಲ್ಲಿ ಬಿಡುಗಡೆಗೆ ಸಿದ್ಧ

ಕಾಂತಾರ ಚಾಪ್ಟರ್ 1 – ಆಸ್ಟ್ರೇಲಿಯಾ, ನ್ಯೂಜಿಲೆಂಡ್‌ನಲ್ಲಿ ಬಿಡುಗಡೆಗೆ ಸಿದ್ಧ

ಹುನಿರೀಕ್ಷಿತ ಚಲನಚಿತ್ರ ಕಾಂತಾರ ಚಾಪ್ಟರ್ 1, ಇದೇ ಅಕ್ಟೋಬರ್ 2 ರಂದು ವಿಶ್ವದಾದ್ಯಂತ ತೆರೆಗೆ ಬರಲು ಸಿದ್ಧವಾಗಿದೆ. ರಿಷಬ್ ಶೆಟ್ಟಿ ಅವರು ಬರೆದು ನಿರ್ದೇಶಿಸಿರುವ ಈ ಚಿತ್ರವನ್ನು ಹೊಂಬಾಳೆ ಫಿಲ್ಮ್ಸ್  ಬ್ಯಾನರ್ ಅಡಿಯಲ್ಲಿ ವಿಜಯ್ ಕಿರಗಂದೂರು ನಿರ್ಮಿಸಿದ್ದಾರೆ.

ಆಸ್ಟ್ರೇಲಿಯಾ (Australia) ಮತ್ತು ನ್ಯೂಜಿಲೆಂಡ್‌ನಲ್ಲಿನ (New Zealand) ವೀಕ್ಷಕರಿಗಾಗಿ ಈ ಚಿತ್ರವನ್ನು ಡ್ರೀಮ್ ಸ್ಕ್ರೀನ್ಸ್ ಇಂಟರ್‌ನ್ಯಾಷನಲ್ ವಿತರಿಸಲಿದ್ದು, ಅಲ್ಲಿನ ಸಿನಿಪ್ರಿಯರು ಈ ದೈವಿಕ ಕಥೆಯನ್ನು ದೊಡ್ಡ ಪರದೆಯ ಮೇಲೆ ಕಣ್ತುಂಬಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ

error: Content is protected !!